Sunday, January 19, 2025
ಮೂಡಬಿದಿರೆ

ಪತ್ನಿಯನ್ನು ಕಡಿದು ಕೊಲೆ ಮಾಡಿದ ಪತಿ- ಕಹಳೆ ನ್ಯೂಸ್

ಮೂಡಬಿದ್ರೆ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರದಿಂದ ಕಡಿದು ಕೊಲೆಗೈದ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ದರೆಗುಡ್ಡೆ ಎಂಬಲ್ಲಿ ನಡೆದಿದೆ. ಮಧ್ಯರಾತ್ರಿಯ ಸುಮಾರಿಗೆ ದಿನ್‍ರಾಜ್ ಪತ್ನಿ ಸುನೀತಾ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸುನೀತಾ(28)ರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರು. ಇಂದು ನಸುಕಿನ ಜಾವ ಮೃತಪಟ್ಟರು. ತಲೆಯ ಭಾಗಕ್ಕೆ ತಗುಲಿದ ಏಟಿನಿಂದ ಸುನೀತಾ ಸಾವನ್ನಪ್ಪಿದ್ದು, ಪೆÇಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು