ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾದ ಹರೀಶ ಭಟ್ ನಿಯುಕ್ತಿಗೊಂಡಿದ್ದಾರೆ. 1987 ರಿಂದ 2019 ರವರೆಗೆ ಸುಮಾರು 33 ವರ್ಷಗಳ ಕಾಲ ವಿವೇಕಾನಂದ ತಾಂತ್ರಿಕ ವಿದ್ಯಾಲಯದಲ್ಲಿ ಗಣಿತ ಉಪನ್ಯಾಸಕರಾಗಿ ಹಾಗೂ ಬಳಿಕ ಎರಡು ವರ್ಷಗಳ ಕಾಲ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದರು. ಇವರು ಪಡ್ನೂರಿನ ವಾಸುದೇವ ಭಟ್ ಮತ್ತು ಸುಂದರಿ ದಂಪತಿಯ ಪುತ್ರರಾಗಿದ್ದು, ಯಕ್ಷಗಾನದಲ್ಲಿ ವಿಶೇಷ ಪ್ರಾವಿಣ್ಯತೆಯನ್ನು ಪಡೆದಿರುವ ಇವರು ಗಣಿತ ವಿಷಯದಲ್ಲಿ ಕೋಚಿಂಗ್ತ ರಗತಿಯನ್ನು ನೀಡುತ್ತಾ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದಾರೆ. ಇವರ ಸೇವೆಯು ಇನ್ನು ಮುಂದಕ್ಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.
You Might Also Like
ವಿಟ್ಲಸ್ವರ ಸಿಂಚನ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ-ಕಹಳೆ ನ್ಯೂಸ್
ಪೆರ್ನಾಜೆ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಯುನಿವರ್ಸಿಟಿ ಮೈಸೂರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಜೂನಿಯರ್ ವಿಭಾಗದಲ್ಲಿ ಸ್ವರ ಸಿಂಚನ ಸಂಗೀತ ಶಾಲೆಯ ಆರು ಮಂದಿ...
ಗೋ ಸುಭದ್ರ ಪರಂಪರೆಯನ್ನು ವಿಶ್ವಕ್ಕೆ ಸಾರಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನ-ಕಹಳೆ ನ್ಯೂಸ್
ಪೆರ್ನಾಜೆ:ಭಗವಾನ್ ಶ್ರೀ ಕೃಷ್ಣ ಹೇಳುತ್ತಾರೆ ಯಾವುದೇ ಒಬ್ಬ ಮನುಷ್ಯನ ಸಮಯ ಮತ್ತು ಪರಿಸ್ಥಿತಿ ನೋಡಿ ನಿಂದನೆಯನ್ನು ಮಾಡಬೇಡಿ ಯಾಕೆಂದರೆ ಅವರ ಸಮಯ ಯಾವಾಗ ಬೇಕಾದರೂ ಬದಲಾಗಬಹುದು. ನೀವು...
ಫೆ.09ರಿಂದ ಫೆ.11ರವರೆಗೆ ಕುಂಜೂರುಪಂಜದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ನೇಮೋತ್ಸವ – ಕಹಳೆ ನ್ಯೂಸ್
ಶ್ರೀ ದುರ್ಗಾ ಭಜನಾ ಮಂದಿರ (ರಿ.) ಕುಂಜೂರುಪಂಜ ಇದರ 22ನೇ ವರ್ಷದ ವಾರ್ಷಿಕೋತ್ಸವ ಮತ್ತು ನೂತನವಾಗಿ ನಿರ್ಮಿಸಿರುವ ಗ್ರಾಮದೈವಗಳಾದ ಇರುವೆರ್ ಉಳ್ಳಾಕುಲು ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ...
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ ;ಸನಾತನ ಸಂಸ್ಕೃತಿಯ ಎಲ್ಲಾ ಆಚರಣೆ ಹಬ್ಬಗಳಲ್ಲೂ ವಿಜ್ಞಾನ ಅಡಗಿದೆ : ಸುಬ್ರಮಣ್ಯ ನಟ್ಟೋಜ-ಕಹಳೆ ನ್ಯೂಸ್
ಪುತ್ತೂರು: ಸಂಕ್ರಾಂತಿ ದಿನದಿಂದ ಸೂರ್ಯನು ದಕ್ಷಿಣಾಯನದಿಂದ ಉತ್ತರಾಯನಕ್ಕೆ ತೊಡಗುತ್ತಾನೆ. ಮಕರ ಸಂಕ್ರಾಂತಿ ಕೃಷಿ ಚಟುವಟಿಕೆಗಳು ಮತ್ತು ಹೊಸ ಬೆಳೆಗಳ ಆಗಮನದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತದೆ. ಈ ಹಬ್ಬದ ದಿನವನ್ನು...