Recent Posts

Sunday, January 19, 2025
ಪ್ರಾದೇಶಿಕಬೆಳ್ತಂಗಡಿಸುದ್ದಿ

ಮೈರೋಳ್ತಡ್ಕ: ಬಂದಾರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ವಿದ್ಯಾರ್ಥಿಗಳ ಪೋಷಕರಿಂದ ಸ್ವಚ್ಚತಾ ಅಭಿಯಾನ ಹಾಗೂ ಶ್ರಮದಾನ ಕಾರ್ಯಕ್ರಮ ನಡೆಯಿತು – ಕಹಳೆ ನ್ಯೂಸ್

ಮೈರೋಳ್ತಡ್ಕ:  ಬಂದಾರು ಗ್ರಾಮ‌ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ವಿದ್ಯಾರ್ಥಿಗಳ ಪೋಷಕರಿಂದ  ಸ್ವಚ್ಚತಾ ಅಭಿಯಾನ ಹಾಗೂ ಶ್ರಮದಾನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ‌ ಬಂದಾರು ಗ್ರಾ.ಪಂ ಅಧ್ಯಕ್ಷರಾದ ‌ಶ್ರೀಮತಿ ಪರಮೇಶ್ವರಿ. ಕೆ. ಗೌಡ,  ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ, ಗ್ರಾ.ಪಂ‌ ಸದಸ್ಯರಾದ ಶ್ರೀ ದಿನೇಶ್ ‌ಗೌಡ ಖಂಡಿಗ,ಮಾಜಿ ತಾ.ಪಂ‌‌ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ ,ಶಾಲಾ‌ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ,ಪದ್ಮುಂಜ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ನಾರಾಯಣ ಗೌಡ ಹಾಗೂ ಸಮಿತಿಯ ಪಧಾದಿಕಾರಿಗಳು,ಸದಸ್ಯರು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಶ್ರಮದಾನ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು