Recent Posts

Sunday, January 19, 2025
ಸುದ್ದಿ

ಮೈರೋಳ್ತಡ್ಕ: ಜನಪ್ರೀಯ ಶಾಸಕರಾದ ಶ್ರೀಯುತ ಹರೀಶ್ ಪೂಂಜರವರ ಅನುದಾನದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಬಂದಾರು ಗ್ರಾಮದ ಮೈರೋಳ್ತಡ್ಕದ ಮುಂಡೂರು ರಸ್ತೆಯ ಕಾಮಗಾರಿ ಪರಿಶೀಲನೆ ನಡೆಸಲಾಯಿತು – ಕಹಳೆ ನ್ಯೂಸ್

ಮೈರೋಳ್ತಡ್ಕ: ಜನಪ್ರೀಯ ಶಾಸಕರಾದ ಶ್ರೀಯುತ ಹರೀಶ್ ಪೂಂಜರವರ ಅನುದಾನದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಬಂದಾರು ಗ್ರಾಮದ ಮೈರೋಳ್ತಡ್ಕದ  ಮುಂಡೂರು ರಸ್ತೆಯ ಕಾಮಗಾರಿ ಪರಿಶೀಲನೆ ನಡೆಸಲಾಯಿತು.

ಬಂದಾರು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ.ಗೌಡ, ಸದಸ್ಯರಾದ ದಿನೇಶ್. ಗೌಡ,ಖಂಡಿಗ,ಮಾಜಿ ತಾ.ಪಂ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ,

ಜಾಹೀರಾತು
ಜಾಹೀರಾತು
ಜಾಹೀರಾತು

ಬೂತ್ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ, ಪಂ.ಸಿಬ್ಬಂದಿ ದಿನಕರ ಗೌಡ,ಗುತ್ತಿಗೆದಾರ ಅಂಬರೀಶ್, ಯವಮೋರ್ಚಾ ಸಂಚಾಲಕ ಗಿರೀಶ್.ಬಿ.ಕೆ, ಆನಂದ ಗೌಡ, ನಾರಾಯಣ ಗೌಡ, ಸೇಸಪ್ಪ ಗೌಡ, ರಮೇಶ್ ಪೂಜಾರಿ, ಧರ್ಣಪ್ಪ ಗೌಡ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು