ಬಂಟ್ವಾಳ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪರಶುರಾಮ ಶಾಖೆ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನಡೆಯಿತು. ಬಂಟ್ವಾಳ ಗ್ರಾಮಾಂತರ ಹಾಗೂ ಬಂಟ್ವಾಳ ನಗರ ಪೊಲೀಸ್ ಆಯುಕ್ತರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ, ಬಂಟ್ವಾಳ ಪ್ರಖಂಡ ಸಹಸಂಚಾಲಕ್ ದೀಪಕ್ ಅಜೇಕಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.