Tuesday, January 21, 2025
ಬೆಳ್ತಂಗಡಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 167ನೇ ಜಯಂತಿ-ಕಹಳೆ ನ್ಯೂಸ್

ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮನಾದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಗಳ 167ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ತಹಶೀಲ್ದಾರ್ ಮಹೇಶ್ ಜೆ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಶಿವ ಪ್ರಸಾದ್ ಅಜಿಲ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು