Sunday, January 19, 2025
ಪುತ್ತೂರು

ಪುತ್ತೂರು ಮಹಾಲೀಂಗೇಶ್ವರ ದೇವಳದ ಪಂಚಾಕ್ಷರಿ ಮಂಟಪದಲ್ಲಿ ಕೇಶವ ನಾಯ್ಕ್ ಎಂಬವರ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಮಹಾಲೀಂಗೇಶ್ವರ ದೇವಳದ ಪಂಚಾಕ್ಷರಿ ಮಂಟಪದಲ್ಲಿ ವೃದ್ಧರೊಬ್ಬರು ಅಸುನೀಗಿದ ಘಟನೆ ನಡೆದಿದ್ದು, ಮೃತರನ್ನು ವಿಟ್ಲ ಮೂಲದ ಕೇಶವ ನಾಯ್ಕ್ ಎಂದು ಗುರುತಿಸಲಾಗಿದ್ದು, ಸಂಬಂಧಿಕರು ಪುತ್ತೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಮನವಿ ಮಾಡಿಕೊಳ್ಳಲಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು