Sunday, January 19, 2025
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ವತಿಯಿಂದ ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ವತಿಯಿಂದ ಮಾನದಂಡದ ಪ್ರಕಾರ ಗುಣಾತ್ಮಕ ಮತ್ತು ಪರಿಮಾಣಾತ್ಮಕ ಅಂಶಗಳ ಮೇಲೆ ದೃಷ್ಟಿಕೋನ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ನಡೆಯಿತು. ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಡಾ.ನೀತು ಸೂರಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿಯನ್ನು ನೀಡಿದರು. ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರಾದ ಡಾಕ್ಟರ್ ಪ್ರಸಾದ ಓ. ಸ್ವಾಗತಿಸಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾಕ್ಟರ್ ಗೋವಿಂದ ಎನ್.ಎಸ್ ಧನ್ಯವಾದ ಸಮರ್ಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು