Recent Posts

Sunday, January 19, 2025
ಸುದ್ದಿ

ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ಗೆ ಶುಭಕೋರಿದ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಟ್ವೀಟ್ ಮೂಲಕ ಶುಭಕೋರಿರುವ ಸಿಎಂ ಬಸವರಾಜ ಬೊಮ್ಮಾಯಿ “ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾರ್ದಿಕ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಪಕ್ಷವು ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿ, ಸರ್ವ ವ್ಯಾಪಿ ಸರ್ವ ಸ್ಪರ್ಶಿಯಾಗಿ ಬೆಳೆಯಲಿ ಎಂದು ಶುಭ ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು