Sunday, January 19, 2025
ಸುದ್ದಿ

ಟೀಮ್ ಹಿಂದುತ್ವ ನೇತೃತ್ವದಲ್ಲಿ ಆ.30 ರಂದು ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್‍ನಲ್ಲಿ ಹಿಂದೂ ಸಮಾವೇಶ-ಕಹಳೆ ನ್ಯೂಸ್

ಮಂಗಳೂರು: ಟೀಮ್ ಹಿಂದುತ್ವ ನೇತೃತ್ವದಲ್ಲಿ ಆಗಸ್ಟ್ 30ರ ರಾತ್ರಿ 7:30ಕ್ಕೆ ಮೊಟ್ಟ ಮೊದಲ ಬಾರಿಗೆ  ಕ್ಲಬ್ ಹೌಸ್‍ನಲ್ಲಿ  ವಿರಾಟ್ ಹಿಂದೂ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಶ್ರೀ ಕಲ್ಲಡ್ಕ ಪ್ರಭಾಕರ್ ಭಟ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಮಸ್ತ ಹಿಂದೂ ಬಂಧುಗಳಿಗೆ ಆಧಾರದ ಸ್ವಾಗತವನ್ನು ಹಿಂದೂ ಸಂಘಟಕರು ಬಯಸುತ್ತಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು