Wednesday, April 23, 2025
ಪುತ್ತೂರು

ಬಿಜೆಪಿ ಕೋಡಿಂಬಾಡಿ ಗ್ರಾಮ ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಕೋಡಿಂಬಾಡಿ ಗ್ರಾಮ ಸಮಿತಿ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಶಯನ ಜಯಾನಂದ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಲಕ್ಷ್ಮಣ ಬೆಳ್ಳಿಪ್ಪಾಡಿ, ಬಿಜೆಪಿ ಪ್ರಮುಖರಾದ ಶ್ರೀ ಜಯಾನಂದ, ಶ್ರೀ ರಾಮಣ್ಣ ಗುಂಡೋಲೆ, ಶ್ರೀ ಮೋಹನ ಪಕ್ಕಳ, ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಮಚಂದ್ರ, ಪಂಚಾಯತ್ ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ