Monday, January 20, 2025
ಪುತ್ತೂರು

ಶಂಭೂರು ಶ್ರೀ ಸಾಯಿಮಂದಿರಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ: ಶಂಭೂರು ಶ್ರೀ ಸಾಯಿಮಂದಿರದಲ್ಲಿ ನಡೆಯುತ್ತಿರುವ ಭಜನಾ ಸಪ್ತಾಹಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಶ್ರೀಸಾಯಿ ಬಾಬಾರವರ ಪಾದುಕಾ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಂದಿರ ಧರ್ಮದರ್ಶಿಗಳಾದ ಸೂರಜ್, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಕರ್ಕಳ, ಪ್ರಮುಖರಾದ ಯಶೋಧರ ಕರ್ಬೆಟ್ಟು, ಆನಂದ್ ಶಂಭೂರು, ಕಮಲಾಕ್ಷ ಶಂಭೂರು, ಬಾಲಕೃಷ್ಣ ಹೊಳ್ಳ, ಪಂಚಾಯತ್ ಉಪಾಧ್ಯಕ್ಷರಾದ ಪ್ರಕಾಶ್ ಮಡಿಮುಗೇರು, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಯೋಗೀಶ್, ಸವಿತಾ ಆರ್ ಯುವಮೋರ್ಚಾದ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು