Recent Posts

Sunday, January 19, 2025
ಸುದ್ದಿ

ಉಪ್ಪಿನಂಗಡಿಯ ಕೆಮ್ಮಾರ ಮಸೀದಿ ಬಳಿಯ ಸೇತುವೆಯಲ್ಲಿ ವ್ಯಕ್ತಿಯೊಬ್ಬರು ನೀರುಪಾಲು – ಕಹಳೆ ನ್ಯೂಸ್

ಉಪ್ಪಿನಂಗಡಿಯ ಕೆಮ್ಮಾರ ಮಸೀದಿ ಬಳಿಯ ಸೇತುವೆಯಲ್ಲಿ ವ್ಯಕ್ತಿಯೊಬ್ಬರು ನೀರುಪಾಲಾದ ಘಟನೆ ನಡೆದಿದೆ. ಕೆಮ್ಮಾರಾ ಮಸೀದಿ ಬಳಿಯ ನಿವಾಸಿ ನೀರುಪಾಲಾಗಿದ್ದು, ಹಳೇ ಸೇತುವೆಯಲ್ಲಿ ಸ್ಲಿಪ್ ಆಗಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ. ಇನ್ನು ಮೃತದೇಹಕ್ಕಾಗಿ ಹುಡುಕಾಟ ಮುಂದುವರಿಸಲಾಗಿದ್ದು, ಸ್ಧಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹದ ಹುಡುಕಾಟ ನಡೆಸುತ್ತಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು