Sunday, January 19, 2025
ಕಾಸರಗೋಡುಸುದ್ದಿ

ಎಡನೀರು ಮಠಕ್ಕೆ ಭೇಟಿ ನೀಡಿ ಸಚ್ಚಿದಾನಂದಭಾರತೀ ಶ್ರೀಪಾದರ ಆಶೀರ್ವಾದ ಪಡೆದ ಉತ್ತರಾಖಂಡ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾಣ್ – ಕಹಳೆ ನ್ಯೂಸ್

ಕಾಸರಗೋಡು : ಉತ್ತರಾಖಂಡ್ ರಾಜ್ಯದ ಉಚ್ಚ ನ್ಯಾಯಾಲಯದ (ಹೈಕೋರ್ಟ್) ಮುಖ್ಯ ನ್ಯಾಯಮೂರ್ತಿಗಳಾದ (ಚೀಫ್ ಜಸ್ಟೀಸ್) ರಾಘವೇಂದ್ರ ಸಿಂಗ್ ಚೌಹಾಣ್ ರವರು ಇಂದು ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳವರ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬ್ರಹ್ಮಶ್ರೀ ರವೀಶ ತಂತ್ರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು