Friday, April 11, 2025
ಕಡಬ

ಕಡಬ: ಪೊಲೀಸ್ ಜೀಪು ಹಾಗೂ ಬೊಲೆರೋ ಮದ್ಯೆ ಡಿಕ್ಕಿ; ಅಪಾಯದಿಂದ ಪಾರಾದ ಚಾಲಕ- ಕಹಳೆ ನ್ಯೂಸ್

ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಸೆ.4ರಂದು ಬೆಳಿಗ್ಗೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್‌ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ