Tuesday, January 21, 2025
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 42 : ಬಜತ್ತೂರು ಗ್ರಾಮದ ಉಮೇಶ್ ಟೈಲರ್ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 42, ಪುತ್ತೂರು ಗ್ರಾಮಾಂತರ ಮಂಡಲ ದ ಬಜತ್ತೂರು ಗ್ರಾಮದ ಉಮೇಶ್ ಟೈಲರ್ ರವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ. ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು ರಾಧಾಕೃಷ್ಣ ರೈ, ಓ. ಬಿ. ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರು ಆರ್ ಸಿ ನಾರಾಯಣ್, ನಗರ ಸಭಾ ಅಧ್ಯಕ್ಷರು ಜೀವಂದರ್ ಜೈನ್, ನಗರ ಮಂಡಲ ಅಧ್ಯಕ್ಷರು ಜಗನ್ನಿವಾಸ್ ರಾವ್, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ಪೂಡ ಅಧ್ಯಕ್ಷರು ಭಾಮಿ ಅಶೋಕ್ ಶೆಣೈ, ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮುಕುಂದ ಬಜತ್ತೂರ್, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ಹಿಂದುಳಿದ ವರ್ಗಗಳ ಮೋರ್ಚಾದ ಗ್ರಾಮಾಂತರ ಮಂಡಲದ ಅಧ್ಯಕ್ಷರು ಸುನಿಲ್ ಕುಮಾರ್ ದಡ್ಡು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ್,ಬೂತಿನ ಅಧ್ಯಕ್ಷರು, ಮಂಡಲ ಕೋಶಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರು ಮುಂತಾದವರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು