Monday, January 20, 2025
ಸುದ್ದಿ

ಮಂಗಳೂರು ದಕ್ಷಿಣದ ಪಳನೀರು ಮುಖ್ಯ ರಸ್ತೆಯ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ- ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ ಶಾಸಕರ ವಿಶೇಷ ಮುತುವರ್ಜಿಯಿಂದ 20ಲಕ್ಷ ರೂಪಾಯಿ ವೆಚ್ಚದಲ್ಲಿ ಪಾಲಿಕೆ ವ್ಯಾಪ್ತಿಯ ವಾರ್ಡ್ 15 ರ ಕುಂಜತ್ತಬೈಲ್ ದಕ್ಷಿಣದ ಪಳನೀರು ಮುಖ್ಯ ರಸ್ತೆಯ ಕಾಂಕ್ರೀಟಿಕರಣಕ್ಕೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಉಪಮೇಯರ್ ಸುಮಂಗಲಾ, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಕಾವೂರು 1 ನೇ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸಿತೇಶ್ ಕೊಂಡೆ, ಪ್ರಮುಖರಾದ ಅಜಿತ್ ಶೆಟ್ಟಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು