ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 46 : ಹಿರೇಬಂಡಾಡಿ ಗ್ರಾಮದ ನೀಲಯ್ಯರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್
ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 46 ನೇ , ಪುತ್ತೂರು ಗ್ರಾಮಾಂತರ ಮಂಡಲದ ಹಿರೇಬಂಡಾಡಿ ಗ್ರಾಮದ ನೀಲಯ್ಯ ರವರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು..
ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠ0ದೂರು, ಗ್ರಾಮಾಂತರ ಮಂಡಲ ಅಧ್ಯಕ್ಷರು ಸಾಜ ರಾಧಾಕೃಷ್ಣ ಆಳ್ವಾ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷರು ಬುಡಿಯಾರು ರಾಧಾಕೃಷ್ಣ ರೈ, ಓ. ಬಿ. ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರು ಆರ್ ಸಿ ನಾರಾಯಣ್, ನಗರ ಸಭಾ ಅಧ್ಯಕ್ಷರು ಜೀವಂದರ್ ಜೈನ್, ನಗರ ಮಂಡಲ ಅಧ್ಯಕ್ಷರು ಜಗನ್ನಿವಾಸ್ ರಾವ್, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ಪೂಡ ಅಧ್ಯಕ್ಷರು ಭಾಮಿ ಅಶೋಕ್ ಶೆಣೈ, ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮುಕುಂದ ಬಜತ್ತೂರ್, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ಹಿಂದುಳಿದ ವರ್ಗಗಳ ಮೋರ್ಚಾದ ಗ್ರಾಮಾಂತರ ಮಂಡಲದ ಅಧ್ಯಕ್ಷರು ಸುನಿಲ್ ಕುಮಾರ್ ದಡ್ಡು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ್,ಬೂತಿನ ಅಧ್ಯಕ್ಷರು, ಮಂಡಲ ಕೋಶಾಧಿಕಾರಿಗಳು,, ಉಪ್ಪಿನಂಗಡಿ ಶಕ್ತಿ ಕೇಂದ್ರದ ಸಂಚಾಲಕರು ಆನಂದ ಕುಂಟಿನಿ, ಉಪ್ಪಿನಂಗಡಿ ಪಂಚಾಯತ್ ಅಧ್ಯಕ್ಷರು ಉಷಾ ಚಂದ್ರ ಮುಳಿಯ, ಮಾಜಿ ತಾಲೂಕ್ ಪಂಚಾಯತ್ ಸದಸ್ಯರು ಸುಜಾತಾ ಕೃಷ್ಣ ಆಚಾರ್ಯ, ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಜಯಂತ್ ಪುರೋಳಿ ಮುಂತಾದವರು ಉಪಸ್ಥಿತರಿದ್ದರು