Wednesday, January 22, 2025
ಬೆಳ್ತಂಗಡಿ

ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಕ್ಕೆ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ ಪ್ರಯುಕ್ತ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್ ಶ್ರೀವರ್ಯರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಜಯಂತ್ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಸದಾನಂದ ಪೂಜಾರಿ ಉಂಗಿಲಬೈಲ್, ಸೀತಾರಾಮ ಬೆಳಾಲ್, ಶ್ರೀನಿವಾಸ್ ರಾವ್ ಧರ್ಮಸ್ಥಳ, ದಿನೇಶ್ ಗೌಡ, ಹರೀಶ್ ಮೂರ್ತಾಜೆ, ರತ್ನಾಕರ ಬುನ್ನಾನ್, ವಿನೀತ್ ಕೋಟ್ಯಾನ್, ಪ್ರಶಾಂತ್ ಪಾರೆಂಕಿ, ಶಶಿಧರ್ ಕಲ್ಮಂಜ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು