ಮಹಮ್ಮದ್ ಎಸ್ ಇವರ ಮಗ ಸಾವದ್‍ನ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಮಾಡಿದ ಅಶೋಕ್ ಕುಮಾರ್ ರೈ ಕೋಡಿಂಬಾಡಿ- ಕಹಳೆ ನ್ಯೂಸ್
ಪುತ್ತೂರು : ಕೆಮ್ಮಿಂಜೆ ಗ್ರಾಮದ ಬೊಳ್ಳಗುಡ್ಡೆ ನಿವಾಸಿ ಮಹಮ್ಮದ್ ಎಸ್ ಇವರ ಮಗ ಸಾವದ್‍ನ ವಿದ್ಯಾಭ್ಯಾಸಕ್ಕೆ ಉದ್ಯಮಿ ಹಾಗೂ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತಮ್ಮ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು.