Wednesday, January 22, 2025
ಪುತ್ತೂರು

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 107 : ಬಲ್ನಾಡ್ ಗ್ರಾಮದ ಭರತ್ ಚನಿಲರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 107ನೇ , ಪುತ್ತೂರು ಗ್ರಾಮಾಂತರ ಮಂಡಲದ ಬಲ್ನಾಡ್ ಗ್ರಾಮದ ಭರತ್ ಚನಿಲರ ಮನೆಯಲ್ಲಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು..


ಕಾರ್ಯಕ್ರಮದಲ್ಲಿ ಶಾಸಕರಾದ ಸಂಜೀವ ಮಠ0ದೂರು, ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ, ಆಳ್ವ, ಓ.ಬಿ.ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಆರ್.ಸಿ.ನಾರಾಯಣ್,ಬಲ್ನಾಡ್ ದಂಡನಾಯಕ ಉಳಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮದವ ಗೌಡ ಕಾಂತಿಲ,ಕಿರಣ್ ರೈ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು