Wednesday, January 22, 2025
ಪುತ್ತೂರು

ಬನ್ನೂರು ನಿವಾಸಿ ಚಂದ್ರಶೇಖರ ಮೂಲ್ಯ ಇವರ ಮಗನ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು : ಬನ್ನೂರು ನಿವಾಸಿ ಚಂದ್ರಶೇಖರ ಮೂಲ್ಯ ಇವರ ಮಗನ ವಿದ್ಯಾಭ್ಯಾಸಕ್ಕೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು