Sunday, January 19, 2025
ಸುದ್ದಿ

ಭಾರತೀಯ ಜನತಾ ಪಾರ್ಟಿ ವತಿಯಿಂದ ಬಂಗ್ರಕೂಳೂರು 16ನೇ ವಾರ್ಡಿನ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಅಭಿಯಾನವು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಬಂಗ್ರ ಕೂಳೂರು 16ನೇ ವಾರ್ಡಿನಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಮಹಾ ನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್, ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಸಿತೇಶ್ ಕೊಂಡೆ, ಶಕ್ತಿ ಕೇಂದ್ರ ಪ್ರಮುಖರುಗಳಾದ ಉಮೇಶ್, ಹರಿಪ್ರಸಾದ್ ಶೆಟ್ಟಿ, ಹಿರಿಯರಾದ ಗೋಪಾಲ್ ಕೋಟ್ಯಾನ್, ಹರೀಶ್ ಎಂ ಶೆಟ್ಟಿ, ಬೂತ್ ಅಧ್ಯಕ್ಷರುಗಳಾದ ಜಯಪ್ರಕಾಶ್ ಕುಲಾಲ್, ಜೀವನ್ ಅಮೀನ್, ಮನೋಜ್ ಕುಮಾರ್, ಯತೀಶ್ ಕುಮಾರ್, ಪ್ರಶಾಂತ್ ಕುಮಾರ್, ಸುಶಾಂತ್ ಕೋಟ್ಯಾನ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು