Recent Posts

Sunday, January 19, 2025
ಪುತ್ತೂರು

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ವಿದ್ಯಾಲಯ ಆಯೋಜಿಸಿದ್ದ, ರಾಷ್ಟ್ರಮಟ್ಟದ ವರ್ಚುವಲ್ ಫೆಸ್ಟ್‍ನಲ್ಲಿ ವಿವೇಕಾನಂದ ಕಾಲೇಜಿಗೆ ಬಹುಮಾನ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರಿನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ವಿದ್ಯಾಲಯ ಆಯೋಜಿಸಿದ್ದ, SCINTILLATE – 2021 ರಾಷ್ಟ್ರಮಟ್ಟದ ವರ್ಚುವಲ್ Management   ಫೆಸ್ಟ್ ನಲ್ಲಿ ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು ಆಯೋಜಿಸಲಾಗಿದ್ದ ಒಟ್ಟು ಏಳು ಸ್ಪರ್ಧೆಗಳಲ್ಲಿ, ಕಾಲೇಜಿನ ವಾಣಿಜ್ಯ ವಿಭಾಗದ ಹತ್ತು ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಹಂತಗಳನ್ನು ತಲುಪಿದ್ದು, ದ್ವಿತೀಯ ಬಿಕಾಂ ವಿದ್ಯಾರ್ಥಿನಿ, ಸೌಮ್ಯ ವರ್ಚುವಲ್ ಎಂಬ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ. ಅವರನ್ನು ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು