Recent Posts

Sunday, January 19, 2025
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಕೆ.ಎಸ್.ಎಸ್ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ ಸಹಯೋಗದೊಂದಿಗೆ ಕೋವಿಡ್ ಲಸಿಕೆ ಜಾಗೃತಿ ಅಭಿಯಾನ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ಸಮಾಜಶಾಸ್ತ್ರ ವಿಭಾಗ ಹಾಗೂ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಕೋವಿಡ್ ಲಸಿಕೆ ಜಾಗೃತಿ ಅಭಿಯಾನ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಭಿಯಾನದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮನೋಹರ, ಉಪನ್ಯಾಸಕಿ ಆರತಿ ಏ. ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯರಾದ ಎಚ್.ಎಲ್ ವೆಂಕಟೇಶ್, ಭಾರತಿ ಗಣೇಶ್ ಹಾಗೂ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು