Recent Posts

Monday, January 20, 2025
ಪುತ್ತೂರು

ಶ್ರೀ ಕೃಷ್ಣ ಜನ್ಮಾಷ್ಠಮಿಯ ಮತ್ತು ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶ್ರೀ ಕೃಷ್ಣ ವೇಷ ಸ್ಪರ್ಧೆ ಮತ್ತು ಭಕ್ತಿ ಗಾಯನ ಸ್ಪರ್ಧೆಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆ ನೇತೃತ್ವದಲ್ಲಿ ಜನ್ಮ ಫೌಂಡೇಶನ್ ಟ್ರಸ್ಟ್(ರಿ.) ಪುತ್ತೂರು ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿಯ ಮತ್ತು ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶ್ರೀ ಕೃಷ್ಣ ವೇಷ ಸ್ಪರ್ಧೆ ಮತ್ತು ಭಕ್ತಿ ಗಾಯನ ಸ್ಪರ್ಧೆ 2021 ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವೂ ಸೆ.14 ರಂದು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಕಾರ್ಯಧ್ಯಕ್ಷ ಎಂ.ಬಿ. ಪುರಾಣಿಕ್ ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್, ಯು.ಎ.ಇ. ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ವಿಶ್ವ ಹಿಂದೂ ಪರಿಷದ್ ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್, ಬಜರಂಗದಳ ಪ್ರಾಂತ ಸಹಸಂಚಾಲಕ ಮುರಳಿಕೃಷ್ಣ ಹಸಂತಡ್ಕ ರವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು