Recent Posts

Sunday, January 19, 2025
ಬಂಟ್ವಾಳ

ಬಂಟ್ವಾಳದ ಕೊಡ್ಯಮಲೆಯಲ್ಲಿ ಯುವಕನ ಕಡಿದು ಕೊಲೆ – ಕಹಳೆ ನ್ಯೂಸ್

ಬಂಟ್ವಾಳ: ಕಕ್ಕೆಪದವು ಸಮೀಪದ ಕೊಡ್ಯಮಲೆ ಅರಣ್ಯ ಪ್ರದೇಶದಲ್ಲಿ ಯುವಕನೋರ್ವನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ನಡೆದಿದ್ದು, ರಫೀಕ್ (26) ಎಂಬಾತ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ.

ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು