Recent Posts

Monday, January 20, 2025
ಪುತ್ತೂರು

ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ರಿಕ್ಷಾ, ಕಾರು ಡಿಕ್ಕಿ : ಮೂವರಿಗೆ ಗಾಯ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಆಟೋ ರಿಕ್ಷಾ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ.

ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು