Recent Posts

Sunday, January 19, 2025
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಆಶ್ರಯದಲ್ಲಿ ‘ಕೋವಿಡ್ 19 ನಂತರದ ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿ’ ಎಂಬ ವಿಷಯದ ಕುರಿತು ಆಯೋಜಿಸಲಾದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಚೈತ್ರಾ ಇವರು ದ್ವಿತೀಯ ಬಹುಮಾನ ಗಳಿಸಿರುತ್ತಾರೆ. ಇವರು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಾವಿಲಕೊಚ್ಚಿ ನಿವಾಸಿ ಕೊರಗಪ್ಪ ನಾಯ್ಕ ಹಾಗೂ ರತ್ನಾ ದಂಪತಿ ಪುತ್ರಿ.

ಜಾಹೀರಾತು

ಜಾಹೀರಾತು
ಜಾಹೀರಾತು