Recent Posts

Monday, January 20, 2025
ಪುತ್ತೂರು

ನಾಳೆ ಪುತ್ತೂರು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ವತಿಯಿಂದ ಬೃಹತ್ ಪ್ರತಿಭಟನೆ- ಕಹಳೆ ನ್ಯೂಸ್

ಮೈಸೂರಿನ ನಂಜನಗೂಡಿನಲ್ಲಿ ಪುರಾತನ ದೇವಸ್ಥಾನದ ದ್ವಂಸ ಮತ್ತು ರಾಜ್ಯಾದದ್ಯಂತ ಅನಧಿಕೃತ ದೇವಸ್ಥಾನಗಳನ್ನು ತೆರವುಗೊಳಿಸುವ ಸರಕಾರದ ನಡೆಯನ್ನು ಖಂಡಿಸಿ ಪುತ್ತೂರು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ವತಿಯಿಂದ ನಾಳೆ ಬೃಹತ್ ಪ್ರತಿಭಟನೆ ಪುತ್ತೂರು ಮಿನಿವಿಧಾನಸೌದ ಮುಂಭಾಗ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು