Recent Posts

Sunday, January 19, 2025
ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಹ್ಮಣ್ಯ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಆಯೋಜಿಸಲಾಗಿದ್ದ, 2021-22 ನೇ ಸಾಲಿನ ಪ್ರಥಮ ವರ್ಷದ ಬಿಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಪ್ರಾಚಾರ್ಯರಾದ ಆಡಿ ಗೋವಿಂದ ಎನ್. ಎಸ್. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿಗಳು ವಿವಿಧ ಚಟುವಟಿಕೆಗಳ ಕುರಿತು ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾಕ್ಟರ್ ಪ್ರಸಾದ್ ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಲತಾ ಬಿಟಿ ವಂದಿಸಿ, ಶ್ರೀಮತಿ ರಮ್ಯ ಎಂ ನಿರೂಪಿಸಿದರು.