Recent Posts

Monday, January 20, 2025
ಸುದ್ದಿ

ನೇಲ್ಯಡ್ಕ : ಕೆಎಸ್ ಆರ್ ಟಿಸಿ ಬಸ್ಸ್ ಪಲ್ಟಿ ಹಲವರಿಗೆ ಗಾಯ – ಕಹಳೆ ನ್ಯೂಸ್

ನೆಲ್ಯಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನೇಲ್ಯಡ್ಕ ಎಂಬಲ್ಲಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಹಲವರಿಗೆ ಗಾಯಗಳಾಗಿವೆ.

ಜಾಹೀರಾತು

ಜಾಹೀರಾತು
ಜಾಹೀರಾತು