Sunday, January 19, 2025
ಸುದ್ದಿ

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ : ಚಾಲಕ ಸೇರಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು- ಕಹಳೆ ನ್ಯೂಸ್

ಜೈಪುರ : ರಾಜಸ್ಥಾನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರೀಟ್ ಪರೀಕ್ಷೆ ಬರೆಯಲು ಹೋಗುತ್ತಿದ್ದ ಐವರು ವಿದ್ಯಾರ್ಥಿಗಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಬರಾನ್‍ನಿಂದ ರೀಟ್ ಪರೀಕ್ಷೆ ಬರೆಯಲು 11 ಪರೀಕ್ಷಾರ್ಥಿಗಳು ವ್ಯಾನ್‍ನಲ್ಲಿ ತೆರಳುತ್ತಿದ್ದ ವೇಳೆ, ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಕ್ಸು ಹೆದ್ದಾರಿಯಲ್ಲಿ ನಡೆದಿದೆ. ದುರಂತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಕ್ಸು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು