Thursday, January 23, 2025
ಪುತ್ತೂರುಬಂಟ್ವಾಳ

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬರೆಂಜ ನಿವಾಸಿ ನಾರಾಯಣ ಮೂಲ್ಯರವರ ಮಗನ ಚಿಕಿತ್ಸೆಗೆ ಆರ್ಥಿಕ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದ ಉದ್ಯಮಿ ಅಶೋಕ್ ಕುಮಾರ್ ರೈ- ಕಹಳೆ ನ್ಯೂಸ್

ಬಂಟ್ವಾಳ : ಪುಣಚ ಗ್ರಾಮದ ಬರೆಂಜ ನಿವಾಸಿ ನಾರಾಯಣ ಮೂಲ್ಯರ ಮಗ ಶೇಖರ್ ಅವರ ಅನಾರೋಗ್ಯದ ಚಿಕಿತ್ಸೆಗೆ ಬೇಕಾದ ಆರ್ಥಿಕ ಸಹಾಯದ ಚೆಕ್ಕನ್ನು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಮ್ಮ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೀಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು