Tuesday, January 21, 2025
ಬೆಂಗಳೂರು

ಸೆ.30ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ನ ವಾರ್ಷಿಕ ಸಭೆ – ಕಹಳೆ ನ್ಯೂಸ್

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ನೋ.)
2020-2021ನೇ ಸಾಲಿನ ಮೊದಲನೇ ವರ್ಷದ ವಾರ್ಷಿಕ ಸರ್ವಸದಸ್ಯರ ಸಭೆಯು 30/09/2021 ರಂದು ಸುಬ್ರಹ್ಮಣ್ಯಪುರ ಮುಖ್ಯರಸ್ತೆ, ವಸಂತಪುರ, ಉತ್ತರಳ್ಳಿ ಬೆಂಗಳೂರಿನ ಶ್ರೀ ಭವಾನಿಶಂಕರ ಸ್ವಾಮಿ ಸಭಾಭವನ ದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

     

ಜಾಹೀರಾತು
ಜಾಹೀರಾತು
ಜಾಹೀರಾತು

ವಾರ್ಷಿಕ ಸಭೆಯು ಸಂಘದ ಅಧ್ಯಕ್ಷರಾದ ಎಂ.ಎಲ್, ವಿಶ್ವೇಶ್ವರ ಭಟ್, ಹಾಗೂ ಸಂಘದ ಕಾರ್ಯಾಧ್ಯಕ್ಷರಾದ ಬಿ.ಎಸ್. ರಾಘವೇಂದ್ರ ಭಟ್ ಇವರ ಘನ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ ಪದಾಧಿಕಾರಿಗಳು ಹಾಗು ಸರ್ವ ಸದಸ್ಯರು ಪಾಲ್ಗೊಂಡು ಸಮಾರಂಭವನ್ನು ಚೆಂದಗಾಣಿಸಿ ಕೊಡಬೇಕಾಗಿ ಮಾಧ್ಯಮದ ಮೂಲಕ ಆಮಂತ್ರಣ ನೀಡಿದ್ದಾರೆ.