ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ್ಯಾಂಕ್ ನ್ನು ನೀಡಲಾಗಿದೆ. ಈಕೆ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಶರ್ಮಿಳಾ ಗ್ಲಾಡೀಸ್ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ
You Might Also Like
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಫುಡ್ ಫೆಸ್ಟ್-ಕಹಳೆ ನ್ಯೂಸ್
ಪುತ್ತೂರು; ದೂರದೃಷ್ಟಿ, ಕಠಿಣ ಪರಿಶ್ರಮಗಳೇ ಯಶಸ್ಸಿನ ಮೆಟ್ಟಿಲು. ಅವಕಾಶಗಳು ಸಿಕ್ಕಾಗಲೆಲ್ಲಾ ನಿಮ್ಮ ಗುರಿಯನ್ನು ತಲುಪಲು ಅವುಗಳನ್ನು ಬಳಸಿಕೊಳ್ಳಿ’ ಎಂದು ಮಂಗಳೂರಿನ ವಾಣಿಜ್ಯೋದ್ಯಮಿ ಶ್ರೀ ವಿಜಿತ್ ಶೆಟ್ಟಿ ಅವರು...
ನೀರು, ಭೂಮಿ, ಗಾಳಿ, ಆಕಾಶ ಮತ್ತು ಬೆಂಕಿ ಇದು ಪಂಚಭೂತಗಳು-ಕಿಶೋರ್ ಕುಮಾರ್ ಬೊಟ್ಯಾಡಿ-ಕಹಳೆ ನ್ಯೂಸ್
ಪುತ್ತೂರು: . ಆಕಾಶದಿಂದ ತೊಡಗಿ ಸ್ಥೂಲಗೊಳ್ಳುತ್ತಾ ಪೃಥ್ವಿಯವರೆಗೆ ಪಂಚಭೂತಗಳು ವಿಸ್ತರಿಸಿವೆ. ಜೀವಿಗಳ ಶರೀರಗಳೂ ಇದರಿಂದ ನಿರ್ಮಿತವಾಗಿವೆ. ಇವು ಸಹಕರಿಸದಿದ್ದರೆ ನಾವೆಷ್ಟು ಹೋರಾಡಿದರೂ ಏನನ್ನೂ ಸಾಧಿಸಲಾಗದು ಎಂದು ಕರ್ನಾಟಕ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: ವಿದ್ಯಾರ್ಥಿ ಜೀವನ ಬಂಗಾರವಾಗಲು ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಅಗತ್ಯ. ವೈಫಲ್ಯಗಳು ಯಶಸ್ಸಿನ ಭಾಗವೇ ಆಗಿರುವುದರಿಂದ ವೈಫಲ್ಯಗಳಿಗೆ ಸಿದ್ಧರಾಗಿರಿ ಮತ್ತು ಅದು ಯಶಸ್ಸನ್ನು ಸಾಧಿಸಲು ಸಹಕಾರಿ ಎಂದು...
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ರಾಜ್ಯಮಟ್ಟದ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ....