Wednesday, January 22, 2025
ಪುತ್ತೂರು

ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಕಂಪನಿಗಳ ಲೆಡ್‍ಲೈಟ್ಸ್ ಪ್ರದರ್ಶನ ಮತ್ತು ಮಾರಾಟ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಲೆಡ್‍ಲೈಟ್ಸ್ ಪ್ರದರ್ಶನ ಮತ್ತು ಮಾರಾಟ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 3ರವರೆಗೆ ನಡೆಯಲಿದೆ. ಸಂತ ಫಿಲೋಮಿನ ಕಾಲೇಜ್ ಮುಂಭಾಗದಲ್ಲಿ ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ವಿವಿಧ ಕಂಪನಿಗಳ ಲೆಡ್‍ಲೈಟ್ಸ್, ಸ್ಯಾನಿಟರಿ ನ್ಯಾಪ್‍ಕಿನ್, ಬರ್ನಿಂಗ್ ಮಿಷನ್ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಪ್ರದರ್ಶನಗೊಳ್ಳಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಅಥಿಗಳಾಗಿ ಮುಳಿಯ ಜ್ಯುವೆಲ್ಸ್ ನ ಸಿ.ಎಂ.ಡಿ ಕೇಶವ ಪ್ರಸಾದ್ ಮುಳಿಯ, ಹರಿಪ್ರಸಾದ್ ಪಿ.ಕೆ, ರಮೇಶ್ ಭಟ್ ಮಿತ್ತೂರು, ಜಯಕುಮಾರ್ ನಾಯರ್ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು