Thursday, January 23, 2025
ಪುತ್ತೂರು

ಚಿಕ್ಕಮುಡ್ನೂರು ಗ್ರಾಮದ ದುರ್ಗಾನಿವಾಸ ತಾರಿಗುಡ್ಡೆ ನಿವಾಸಿ ದಿನೇಶ್ ಭಂಡಾರಿಯವರ ಮಗಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಮಾಡಿದ ಉದ್ಯಮಿ ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ದುರ್ಗಾನಿವಾಸ ತಾರಿಗುಡ್ಡೆ ನಿವಾಸಿ ದಿನೇಶ್ ಭಂಡಾರಿಯವರ ಮಗಳು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇವಳ ವಿದ್ಯಾಭ್ಯಾಸ ಮಾಡಲು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ ಕುಮಾರ್ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕನ್ನು ಹಸ್ತಾಂತರಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು