Thursday, January 23, 2025
ಪುತ್ತೂರು

ವಿಶ್ವ ಹಿಂದು ಪರಿಷದ್ ಹಾಗೂ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಸತತ ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ವಿಶ್ವ ಹಿಂದು ಪರಿಷದ್ ಹಾಗೂ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ಸದಸ್ಯರಿಂದ ನವರಾತ್ರಿ ಹಬ್ಬದ ಪ್ರಯುಕ್ತ ಮಹಾಮ್ಮಾಯಿ ದೇವಸ್ಥಾನ ಕೂಡಿಬೈಲುನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

     ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷದ್ ಹಾಗೂ ಬಜರಂಗದಳ ಪುತ್ತೂರು ಜಿಲ್ಲೆಯ ಸಹಸಂಚಾಲಕ್ ಗುರುರಾಜ್, ಬಂಟ್ವಾಳ ಸಂತೋಷ್, ಸರಪಾಡಿ ಖಂಡ ಸಮಿತಿಯ ಕಾರ್ಯದರ್ಶಿ ಪ್ರಶಾಂತ್ ಕೊಟ್ಟಾರಿ, ಪೂಪಾಡಿಕಟ್ಟೆ ಹಾಗೂ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ಜವಾಬ್ದಾರಿಯುತ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು