Sunday, January 19, 2025
ಕಾಸರಗೋಡುರಾಜ್ಯಸುದ್ದಿ

Breaking News : ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಘೋಷಣೆ – ಕಹಳೆ ನ್ಯೂಸ್

ಕಾಸರಗೋಡು : ಸಂಘ ಪರಿವಾರದ ನಾಯಕ, ಕಟ್ಟರ್ ಹಿಂದುತ್ವವಾದಿ, ಹಿಂದೂ ಮುಖಂಡ, ಹಲವು ಭಾರಿ ಬಿಜೆಪಿ ಅಭ್ಯರ್ಥಿಯಾಗಿ ಕಾಸರಗೋಡು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ, ಬಿಜೆಪಿ ಜಿಲ್ಲಾ ಕಛೇರಿ ನಿರ್ಮಾಣದ ಪ್ರೇರಣಾ ಶಕ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಕಾಸರಗೋಡು ಜಿಲ್ಲೆಯ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷ ಘೋಷಣೆ ಮಾಡಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು