Recent Posts

Sunday, January 19, 2025
ಪುತ್ತೂರು

ಕೆದಂಬಾಡಿಯಲ್ಲಿ ಆಕಸ್ಮಿಕವಾಗಿ ನಡೆದ ವಿದ್ಯುತ್ ಅವಘಡದಿಂದಾಗಿ ಮೃತಪಟ್ಟ ಕೃಷಿಕ ಧನಂಜಯ ರೈ– ಕಹಳೆ ನ್ಯೂಸ್

ಪುತ್ತೂರು: ಕೆದಂಬಾಡಿ ಹೆಂಡತಿ ಮನೆಯ ತೋಟದಲ್ಲಿ ಕೃಷಿ ಚಟುವಟಿಕೆ ವೇಳೆ ಆಕಸ್ಮಿಕವಾಗಿ ನಡೆದ ವಿದ್ಯುತ್  ಅವಘಡದಿಂದಾಗಿ ಕರ್ನೂರು ಭಾವ ನಿವಾಸಿ ಕೃಷಿಕ ಧನಂಜಯ ರೈ ರವರು ಮೃತಪಟ್ಟಿದ್ದಾರೆ.ಕುದ್ರಾಡಿ ದಿ.ಸೋಮಪ್ಪ ರೈ ಅವರ ಪುತ್ರ ಧನಂಜಯ ರೈ ಅವರು ಕೆದಂಬಾಡಿ ಬೊಜೋಡಿಯಲ್ಲಿರುವ ಪತ್ನಿ ಅಮಿತಾ ಅವರ ಮನೆಯ ತೋಟದಲ್ಲಿ ಕೃಷಿ ಚಟುವಟಿಕೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅವಘಡವಾಗಿದ್ದು, ಅಸ್ವಸ್ಥಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತ್ತಾದರೂ ಆಗಲೇ ಧನಂಜಯ ರವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು