Thursday, January 23, 2025
ಬಂಟ್ವಾಳ

ಹೈದರಾಬಾದ್ ನಲ್ಲಿ ಬೈಕ್-ಬಸ್ ಮುಖಾಮುಖಿ ಡಿಕ್ಕಿ : ಬಂಟ್ವಾಳದ ಯುವಕ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಹೈದರಾಬಾದ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಜಿಪಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಕುಚ್ಚುಗುಡ್ಡೆ ನಿವಾಸಿ ನಾರಾಯಣ ಶೆಟ್ಟಿ ಯವರ ಪುತ್ರ ಪ್ರಶಾಂತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಶಾಂತ್ ಶೆಟ್ಟಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಕುರಿತಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು