Wednesday, January 22, 2025
ಪುತ್ತೂರು

ಪುತ್ತೂರು ತಾ.ಪ ಅನುದಾನದಿಂದ ನಾಲ್ಕು ಜನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಹಸ್ತಾಂತರ – ಕಹಳೆ ನ್ಯೂಸ್

ಪುತ್ತೂರು ತಾಲೂಕು ಪಂಚಾಯತ್ ಅನುದಾನದಿಂದ ನಾಲ್ಕು ಜನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು.


ಈ ಸಂದರ್ಭದಲ್ಲಿ ಪುತ್ತೂರು ನಗರ ಸಭಾ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಬಿಜಾತ್ರೆ ಹಾಗೂ ನಗರ ಸಭಾ ಸದಸ್ಯರಾದ ಶ್ರೀಮತಿ ಪೂರ್ಣಿಮಾ ಬಲ್ನಾಡು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು