Wednesday, January 22, 2025
ಸುದ್ದಿ

ಮಂಗಳೂರು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ನೂತನ ಶಾಲಾ ಕಟ್ಟಡದ ಉದ್ಘಾಟಿಸಿದ ಶಾಸಕರಾದ ಡಾ.ವೈ ಭರತ್ ಶೆಟ್ಟಿ- ಕಹಳೆ ನ್ಯೂಸ್

ಮಂಗಳೂರು : ಅಶೋಕ ನಗರದಲ್ಲಿ ಆರಂಭವಾಗಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನೂತನ ಶಾಲೆ ಹಾಗೂ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಶಾಲಾ ನೂತನ ಕೊಠಡಿಗಳನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉದ್ಘಾಟಿಸಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ (ರಿ) ಉಜಿರೆ, ಅಧ್ಯಕ್ಷರಾದ ಸನ್ಮಾನ್ಯ ಡಾ.ಡಿ ವೀರೇಂದ್ರ ಹೆಗ್ಗಡೆ, ನಿಟ್ಟೆ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ನಿಟ್ಟೆ ವಿನಯ್ ಹೆಗ್ಡೆ, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೋರೇಟರ್ ಕಿರಣ್ ಕೋಡಿಕಲ್,ಗಣ್ಯರು ಉಪಸ್ಥಿತರಿದ್ದರು.