Wednesday, January 22, 2025
ಬಂಟ್ವಾಳ

ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಮಂಗಳೂರು ವಲಯ ಪ್ರಧಾನ ವ್ಯವಸ್ಥಾಪಕಿ ಭೇಟಿ- ಕಹಳೆ ನ್ಯೂಸ್

ಬಂಟ್ವಾಳ: ಐತಿಹಾಸಿಕ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯ ಪ್ರಧಾನ ವ್ಯವಸ್ಥಾಪಕಿ ಗಾಯತ್ರಿ ರವಿಚಂದ್ರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಗ್ರಾಹಕರು ಮತ್ತು ಬ್ಯಾಂಕಿನ ನಡುವೆ ಉತ್ತಮ ಬಾಂಧವ್ಯ ವೃದ್ಧಿಗೆ ಶ್ರಮಿಸುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಪುನೀತ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಸಂತೋμï ಕುಮಾರ್ ಚೌಟ, ದೇವಳದ ಅರ್ಚಕ ಪರಮೇಶ್ವರ ಭಟ್ ಸಹಿತ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು