Wednesday, January 22, 2025
ಸುದ್ದಿ

ಹಿಂದು ಜಾಗರಣ ವೇದಿಕೆ ಉಜಿರೆ ತಾಲೂಕಿನ ಬೆಳಾಲ್ ನೂತನ ಘಟಕದ ಉದ್ಘಾಟನೆ – ಕಹಳೆ ನ್ಯೂಸ್

ಉಜಿರೆ: ಹಿಂದು ಜಾಗರಣ ವೇದಿಕೆ ಉಜಿರೆ ತಾಲೂಕಿನ ಬೆಳಾಲ್ ಘಟಕ ಉದ್ಘಾಟನೆಗೊಂಡಿತು. ನೂತನ ಜವಾಬ್ದಾರಿ ವಹಿಸಿಕೊಂಡ ಹಿಂದು ಜಾಗರಣ ವೇದಿಕೆ ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರನ್ನು ಅಭಿನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ಪುತ್ತೂರು ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಜಿಲ್ಲಾ ಹಿಂದೂ ಯುವವಾಹಿನಿ ಸಂಯೋಜಕ್ ಪ್ರಶಾಂತ್ ಕೆಂಪುಗುಡ್ಡೆ ಉಜಿರೆ ತಾಲೂಕು ಅಧ್ಯಕ್ಷ ಯಶೋಧರ ಆಚಾರ್ಯ ಬೆಳಾಲ್ ಮತ್ತು ಪರಿವಾರ ಸಂಘಟನೆಯ ಸೀತಾರಾಮ ಬಿ.ಎಸ್. ಲೋಕೇಶ್ ಮುಂಡಾಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು