Monday, January 20, 2025
ಸುದ್ದಿ

ಮಂಗಳೂರು: ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ: ಸಂಜೆ 3ರಿಂದ 7ರವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ– ಕಹಳೆ ನ್ಯೂಸ್

The Chief Minister of Karnataka, Shri Basavaraj Bommai calling on the Union Minister for Defence, Shri Rajnath Singh, in New Delhi on July 30, 2021.

ಮಂಗಳೂರು : ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಸಂಜೆ 5ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ  ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ದರುಶನಕ್ಕೆ ಅವಕಾಶ ನೀಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿಗಳು ಆಗಮಿಸುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತಾದಿಗಳು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು