Recent Posts

Monday, January 20, 2025
ಸುದ್ದಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಹಕರ ಸಮಾವೇಶ ನಡೆಸುವ ಕುರಿತು ಬ್ಯಾಂಕ್ ಅಧಿಕಾರಿಗಳ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಾನ್ಯ ಸಂಸದರಾದ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರ ಅಧ್ಯಕ್ಷತೆಯಲ್ಲಿ 30-10-2021ರಂದು ಗ್ರಾಹಕರ ಸಮಾವೇಶ ನಡೆಸುವ ಕುರಿತು ಬ್ಯಾಂಕ್ ಅಧಿಕಾರಿಗಳ ಪೂರ್ವಭಾವಿ ಸಭೆ ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಭೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಪ್ರವೀಣ್, ಎಜಿಎಂ ರೋಬರ್ಟ್ ಡಿಸಿಲ್ವಾ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಹಾಗೂ ಇತರ ಸರಕಾರಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಬಾರ್ಡ್ ವತಿಯಿಂದ Potential Linked Credit Plan 2022-23 ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.