Recent Posts

Monday, January 20, 2025
ಸುದ್ದಿ

ಕಲ್ಲೇರಿ ಮೆಸ್ಕಾಂ ಶಾಖಾ ಕಚೇರಿಯಲ್ಲಿ ಆಯುಧ ಪೂಜೆ ಹಾಗೂ ವಾಹನ ಪೂಜೆ – ಕಹಳೆ ನ್ಯೂಸ್

ಕಲ್ಲೇರಿ: ಮೆಸ್ಕಾಂ ಶಾಖಾ ಕಚೇರಿಯಲ್ಲಿ ಇಂದು ಆಯುಧ ಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಜರಗಿತು.


ಪೂಜಾ ಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಎಚ್, ಶಿವಶಂಕರ್,KPTCL ಕರಾಯ ಉಪಕೇಂದ್ರದ ಸಹಾಯಕ ಇಂಜಿನಿಯರ್ ಅವಿನಾಶ್, ಸ್ಥಳಿಯ ಗುತ್ತಿಗೆದಾರರು, ರೈತಬಂಧು ಮಾರುತಿಪುರ ಸಂಸ್ಥೆಯ ಮಾಲಕ ಶಿವಶಂಕರ್ ನಾಯಕ್, ಸ್ಥಳಿಯ ಬಳಕೆದಾರರು, ಲೈನ್ ಮ್ಯಾನ್ ಗಳು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು