Sunday, January 19, 2025
ರಾಜಕೀಯ

Breaking News : ಬಿಜೆಪಿಗೆ ಸ್ಪಷ್ಟ ಬಹುಮತ ಖಚಿತ, ಬಿ.ಎಸ್.ವೈ.ಯೇ ಸಿ.ಎಂ. ; ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮೀಜಿ ಭವಿಷ್ಯ – ಕಹಳೆ ನ್ಯೂಸ್

Shashikanthamani Swamiji
Shashikanthamani Swamiji

ಬಂಟ್ವಾಳ : ಕಾಲಭೈರವೇಶ್ವರ ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದಾರೆ. ಬಿಜೆಪಿಗೆ ರಾಜ್ಯದಲ್ಲಿ ಸ್ಪಷ್ಟ ಬಹುಮತ ಲಭಿಸಲಿದ್ದು, ಬಿ.ಎಸ್.ವೈ. ಸಿ.ಎಂ. ಆಗಲಿದ್ದಾರೆ ಎಂದಿದ್ದಾರೆ.

ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಶ್ರೀಗಳು ಬಿಜೆಪಿ 116 ರಿಂದ 123 ಸ್ಥಾನಗಳಲ್ಲಿ ಗೆಲ್ಲುತ್ತದೆ. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಸ್ಥಾಪಿಸುತ್ತದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು